ಹಿಜಾಬ್ ಧರಿಸಿ ಸದನಕ್ಕೆ ಆಗಮಿಸಿದ ಶಾಸಕಿ ಖನೀಜ್ ಫಾತಿಮಾ

ಬೆಂಗಳೂರು,ಫೆ.14-ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ನಡುವಿನ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಹಿಜಾಬ್ ಧರಿಸಿ ಸದನಕ್ಕೆ ಆಗಮಿಸಿದರು. ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ವೇಳೆ ಶಾಸಕಿ ಖನೀಜ್ ಫಾತಿಮಾ ಹಿಜಾಬ್ ಧರಿಸಿ ಸದನದ ಒಳಗೆ ಬಂದು ಎಲ್ಲರ ಗಮನಸೆಳೆದರು. ಈ ಹಿಂದೆ ರಾಜ್ಯದಲ್ಲಿ ಹಿಜಾಬ್ -ಕೇಸರಿ ಸಂಘರ್ಷ ತಾರಕಕ್ಕೇರಿದ ವೇಳೆ ಕಲಬುರಗಿಯಲ್ಲಿ ಅವರು ಮುಸ್ಲಿಂ ವಿದ್ಯಾರ್ಥಿನಿಯರ […]