ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು
ಬೆಂಗಳೂರು,ಫೆ.7- ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್‍ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್‍ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು […]