ಎರಡು ದಿನ ಶಾಸಕರಿಗೆ ತರಬೇತಿ ಶಿಬಿರ

ಬೆಂಗಳೂರು, ಫೆ.2- ವಿಧಾನ ಪರಿಷತ್ ಸದಸ್ಯರಿಗೆ ಎರಡು ದಿನ ಶಾಸಕಾಂಗದ ವಿವಿಧ ವಿಷಯಗಳಿಗೆ ಸಂಬಂಸಿದಂತೆ ತರಬೇತಿ ಶಿಬಿರ ಆಯೋಜಿಸಲಾಗಿದೆ.ನಾಳೆ ಮತ್ತು ಫೆಬ್ರವರಿ 4ರಂದು ವಿಕಾಸಸೌಧದ ಕೊಠಡಿ ಸಂಖ್ಯೆ 419ರಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಅಕೃತ ಮೂಲಗಳು ತಿಳಿಸಿವೆ. ತರಬೇತಿ ಶಿಬಿರಕ್ಕೆ ವಿಧಾನ ಪರಿಷತ್ ಸದಸ್ಯರು ಹಾಗೂ ವಿಧಾನಸಭೆ ಸದಸ್ಯರು ಹಾಜರಾಗುವ ಮೂಲಕ ಶಿಬಿರದ ಸದುಪಯೋಗಪಡಿಸಿಕೊಳ್ಳುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮನವಿ ಮಾಡಿದ್ದಾರೆ. ಇತ್ತೀಚೆಗೆ […]