ನಾನು ‘ವೇಶ್ಯೆ’ ಪದ ಬಳಕೆ ಮಾಡಿಲ್ಲ : ಬಿ.ಕೆ.ಹರಿಪ್ರಸಾದ್

ಬೆಂಗಳೂರು,ಜ.20- ನಾನು ವೇಶ್ಯೆ ಪದ ಬಳಕೆ ಮಾಡಿಲ್ಲ. ನಾನು ಆ ಪದ ಬಳಕೆ ಮಾಡಿರುವುದನ್ನು ಸಾಬೀತು ಪಡಿಸಿದರೆ ವಿಧಾನಪರಿಷತ್ ಸ್ಥಾನ ಮತ್ತು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದರು. ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿಂದು ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನನಗೆ ಲೈಂಗಿಕ ಕಾರ್ಯಕರ್ತರ ಬಗ್ಗೆ ಅಪಾರ ಗೌರವ ಇದೆ. ನಾನು ಆಕ್ಷೇಪಾರ್ಹ ನನ್ನ ಭಾಷಣದಲ್ಲಿ ವೇಶ್ಯೆ ಎಂಬ ಪದ ಬಳಕೆ ಮಾಡಿರಲಿಲ್ಲ. ಆದರೆ ಮಾಧ್ಯಮದಲ್ಲಿ ನಾನು ಪದ […]