ಚುಟುಕು ಸರಣಿ: ಮೊಹಾಲಿಗೆ ಬಂದಿಳಿದ ರೋಹಿತ್ ಪಡೆ

ಮೊಹಾಲಿ, ಸೆ. 18- ಚುಟುಕು ವಿಶ್ವಕಪ್‍ನ ತಯಾರಿಯಲ್ಲಿರುವ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡವು ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟ್ವೆಂಟಿ-20 ಸರಣಿಯನ್ನು ಆಡುವ ಸಲುವಾಗಿ ಇಂದು ಮೊಹಾಲಿಯ ವಿಮಾನ ನಿಲ್ದಾಣಕ್ಕೆ ಇಂದು ಬಂದು ಇಳಿದಿದೆ. ಸೆಪ್ಟೆಂಬರ್ 20 ರಂದು ಮೊಹಾಲಿಯಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಮೊದಲ ಚುಟುಕು ಪಂದ್ಯ ನಡೆಯಲಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್ ಹಿನ್ನೆಲೆಯಲ್ಲಿ ಈ ಸರಣಿಯು ಮಹತ್ವ ಪಡೆದುಕೊಂಡಿದೆ. ಸೆಪ್ಟೆಂಬರ್ 23 ರಂದು ನಾಗ್ಪುರ ಹಾಗೂ […]