ಜಿಲ್ಲಾಧ್ಯಕ್ಷನ ಮೇಲೆ ಮೊಹಮ್ಮದ್ ನಲಪಾಡ್‍ ಹಲ್ಲೆ..? ಯುವ ಕಾಂಗ್ರೆಸ್‍ನಲ್ಲಿ ಮತ್ತೆ ಕಿರಿಕ್

ಬೆಂಗಳೂರು,ಜ.20- ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜಿದ್ದಾ ಜಿದ್ದಿ ಮತ್ತೆ ಶುರುವಾಗಿದೆ. ಯುವ ಕಾಂಗ್ರೆಸ್‍ನ ಮುಂದಿನ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಳ್ಳುವುದಾಗಿ ಹೇಳಿಕೊಳ್ಳುತ್ತಿರುವ ಮೊಹಮ್ಮದ್ ನಲಪಾಡ್ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡರ ಮೇಲೆ ಹಲ್ಲೆ ಮಾಡಿರುವ ಆರೋಪಗಳು ಕೇಳಿ ಬಂದಿವೆ. 2021ರ ಜನವರಿ 10ರಿಂದ 12ರವರೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಶಾಸಕ ಎನ್.ಎ.ಹ್ಯಾರಿಸ್‍ರ ಪುತ್ರ ನಲಪಾಡ್ ಹೆಚ್ಚು ಮತಗಳನ್ನು ಪಡೆದಿದ್ದರು. ಆದರೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದರಿಂದ ಯುವ ಕಾಂಗ್ರೆಸ್‍ನ ಹೈಕಮಾಂಡ್ […]