ಇನೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ

ಬೆಂಗಳೂರು,ಮಾ.11- ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆ ಇನೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ ನೀಡಿದ್ದಾರೆ. ಸಂಸ್ಥೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಜೋಶಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಂದಿನ ಪೀಳಿಗೆಯ ಡಿಜಿಟಲ್ ಸೇವೆಗಳು ಮತ್ತು ಕನ್ಸಲ್ಟಿಂಗ್‍ನಲ್ಲಿ ಜಾಗತಿಕ ಮುಂಚೂಣಿಯಲ್ಲಿರುವ ಇನೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ಅವರ ರಾಜೀನಾಮೆ ನೀಡಿರುವುದನ್ನು ಸಂಸ್ಥೆ ಖಚಿತಪಡಿಸಿದೆ. ಇಂದಿನಿಂದ ಜೋಶಿ ಅವರು ರಜೆಯ ಮೇಲೆ ತೆರಳಲಿದ್ದಾರೆ ಹಾಗೂ ಅವರ ಅಧ್ಯಕ್ಷ ಸ್ಥಾನದ ಅವಧಿ ಜೂನ್ […]