ಸಂಸತ್‍ನ ಉಭಯ ಸದನಗಳಲ್ಲಿ ಗದ್ದಲ

ನವದೆಹಲಿ,ಮಾ.24- ಎಂದಿನಂತೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ಗದ್ದಲದಿಂದ ಸಂಸತ್‍ನ ಉಭಯ ಸದನಗಳು ಯಾವುದೇ ಚರ್ಚೆಯಿಲ್ಲದೆ ಮುಂದೂಡಿಕೆಯಾಗಿವೆ. ಈ ಮೂಲಕ ಬಜೆಟ್ ಅಧಿವೇಶನದ ಮುಂದುವರೆದ ಎರಡನೇ ಭಾಗದಲ್ಲಿ ಯಾವುದೇ ಕಲಾಪಗಳು ನಡೆಯದೆ ಸಂಸತ್‍ನ ಸಮಯ ವ್ಯರ್ಥವಾಗಿದೆ. ಈ ನಡುವೆ ಯಾವುದೇಚರ್ಚೆ ಇಲ್ಲದೆ ಕೇಂದ್ರ ಬಜೆಟ್ ಅಂಗೀಕಾರಗೊಂಡಿರುವುದು ಆತಂಕ ಮೂಡಿಸಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಲಂಡನ್‍ನಲ್ಲಿ ರಾಹುಲ್‍ಗಾಂಧಿ ಭಾರತೀಯ ಪ್ರಜಾಪ್ರಭುತ್ವಕ್ಕೆ ಅವಮಾನವಾಗುವಂತಹ ಹೇಳಿಕೆ ನೀಡಿದ್ದಾರೆ ಎಂದು […]
ಬೆಂಗಳೂರಿಗರೇ, ನಾಳೆ ಆಟೋಗಳು ಸಿಗೋದು ಡೌಟ್

ಬೆಂಗಳೂರು,ಮಾ.19- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಾಳೆ ನಗರದಲ್ಲಿ ಆಟೋ ಚಾಲಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿರುವುದರಿಂದ ಆಟೋ ಸೇವೆ ವ್ಯತ್ಯಯವಾಗಲಿದೆ. ಅಂದಾಜು 2 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿರುವುದರಿಂದ ಪ್ರಯಾಣಿಕರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಪ್ರತಿಭಟನೆಯನ್ನು ಕೈಬಿಡ ಬೇಕೆಂದು ಸರ್ಕಾರ ಮಾಡಿಕೊಂಡ ಮನವಿಯನ್ನು ಒಪ್ಪದ ವಿವಿಧ ಆಟೋ ಸಂಘಟನೆಗಳು ಬೇಡಿಕೆ ಈಡೇರಿಸಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಆಟೋ ಚಾಲಕರಿಗೆ ನ್ಯಾಯ ಒದಗಿಸಬೇಕು, […]
ನಾಳೆ ತ್ರಿಪುರದಲ್ಲಿ ಅಮಿತ್ ಶಾ ಚುನಾವಣಾ ರ‍್ಯಾಲಿ

ಅಗರ್ತಲ, ಫೆ.5 – ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಫೆ.6 ರಂದು ನಡೆಯಲಿರುವ ಎರಡು ರ‍್ಯಾಲಿಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಭಾನುವಾರ ರಾತ್ರಿ 11:30 ರ ವೇಳೆಗೆ ಎಮ್‍ಬಿಬಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಸೋಮವಾರ ಖೋವಾಯಿ ಜಿಲ್ಲೆ ಮತ್ತು ದಕ್ಷಿಣ ತ್ರಿಪುರ ಜಿಲ್ಲೆಯ ಸಂತಿರ್‍ಬಜಾರ್‍ನಡೆಯಲಿರುವ ಪ್ರತ್ಯೇಕ ಚುನಾವಣಾ ರ್ಯಾಲಿಗಳಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ. ಇದರೊಂದಿಗೆ ಅಗರ್ತಲದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಾಘ ಹುಣ್ಣಿಮೆಯಂದು ಗಂಗಾ ಸ್ನಾನ ಮಾಡಿ ಪುನಿತರಾದ […]