ಬೆಂಗಳೂರಲ್ಲಿ ಕೊರೋನಾ ರಣಕೇಕೆ, ಇಂದು 30 ಸಾವಿರಕ್ಕೂ ಹೆಚ್ಚು ಕೇಸ್..!

ನಗರದಲ್ಲಿ ಒಂದೇ ದಿನ 30 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕುಬೆಂಗಳೂರು,ಜ.20-ನಗರದಲ್ಲಿ ದಿನೇ ದಿನೇ ಕೊರೊನಾ ಹೆಮ್ಮಾರಿ ಕಾಟ ಹೆಚ್ಚುತ್ತಲೆ ಹೋಗುತ್ತಿದೆ.ಕಳೆದ ಹಲವು ದಿನಗಳಿಂದ ಸೋಂಕು ಏರುಗತಿಯಲ್ಲಿ ಸಾಗುತ್ತಿದ್ದು, ಇಂದು ಒಂದೇ ದಿನ 30590 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ 23,409 ಸೋಂಕು ಪ್ರಕರಣಗಳು ಪತ್ತೆಯಾಗಿತ್ತು, ಇದೀಗ ಕೇವಲ 24 ಗಂಟೆಗಳಲ್ಲಿ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಮೂಲಕ ಒಂದೇ ದಿನದಲ್ಲಿ 30590 ಮಂದಿ ಸೋಂಕಿಗೆ ಗುರಿಯಾಗಿದ್ದಾರೆ. ನಗರದಲ್ಲಿ ದಿನೇ ದಿನೇ ಸೋಂಕು ತೀವ್ರಗೊಳ್ಳುತ್ತಿರುವುದನ್ನು ಮನಗಂಡು […]