ಮಗುವಿಗೆ ಮದ್ಯ ಕುಡಿಸಿ ತಾಯಿ ಮೇಲೆ ಹಲ್ಲೆ ಪ್ರಕರಣ, 5ಮಂದಿಗೆ ನೋಟಿಸ್

ಬೆಂಗಳೂರು, ಜ.19- ಮಗುವಿಗೆ ಮದ್ಯ ಕುಡಿಸಿ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆಂಬ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಸವೇಶ್ವರನಗರ ಠಾಣೆ ಇನ್ಸ್‍ಪೆಕ್ಟರ್ ಐದು ಮಂದಿಗೆ ನೋಟಿಸ್ ನೀಡಿದ್ದಾರೆ. ಸಂತ್ರಸ್ಥೆ ಪತಿ ಸುನೀಲ್‍ಕುಮಾರ್, ಅತ್ತೆ ಮಲ್ಲಿಗಾ, ಮಾವ ಪಳನಿ, ಭಾವ ಶಾಂತಕುಮಾರ್ ಹಾಗೂ ಈತನ ಪತ್ನಿ ಸರಿತಾ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು , ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಈ ಕುಟುಂಬದ ಸದಸ್ಯರು ಮದ್ಯದ ಚಟ ಹೊಂದಿದ್ದು , ಮನೆಯಲ್ಲಿಯೇ ಒಟ್ಟಾಗಿ ಮದ್ಯಪಾನ ಮಾಡುತ್ತಿದ್ದರು. ಶಾಂತಕುಮಾರ್-ಸರಿತಾ ದಂಪತಿಗೆ ಮಕ್ಕಳಿರಲಿಲ್ಲ. ಈ […]