ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಮುಂದೆ ತಳ್ಳಿ ಕೊಂದ ಪತಿ

ಥಾಣೆ, ಅ 23 – ಮಲಗಿದ್ದ ಪತ್ನಿಯನ್ನು ಎಬ್ಬಿಸಿ ಚಲಿಸುವ ರೈಲಿನ ಮುಂದೆ ತಳ್ಳಿ ಕೊಂದ ಕ್ರೂರ ಪತಿಯ ದುಷ್ಕುøತ್ಯ ಪಾಲ್ಗಾರ್ ಜಿಲ್ಲೆಯ ವಾಸಾವಿ ರಸ್ತೆ ರೈಲುನಿಲ್ದಾಣದಲ್ಲಿ ನಡೆದಿದೆ. ಪತ್ನಿ ಇಬ್ಬರು ಮಕ್ಕಳೊಂದಿಗೆ ಬಂದಿದ್ದ ವ್ಯಕ್ತಿ ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಲಗಿದ್ದ ಪತ್ನಿಯನ್ನು ಎಬ್ಬಿಸಿ ರೈಲ್ವೇ ಪ್ಲಾಟ್‍ಫಾರಂ ಅಂಚಿಗೆ ಎಳೆದೊಯ್ದು ಹಳಿಗಳ ಮೇಲೆ ತಳ್ಳಿದ್ದಾನೆ ಇದೇ ವೇಳೆ ಬಂದ ಅವಧ್ ಎಕ್ಸ್‍ಪ್ರೆಸ್ ರೈಲು ಅಕೆಯ ಮೇಲೆ ಹರಿದು ದೇಹ ಛಿದ್ರಗೊಂಡಿದೆ. ಹಳಿ ಮೇಲೆ ಶವ […]

ಏಕಾಏಕಿ ಹೊತ್ತಿಉರಿದ ಚಲಿಸುತ್ತಿದ್ದ ಕಾರು

ಬೆಂಗಳೂರು,ಜು.16- ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡು ಭಾಗಶಃ ಹಾನಿಯಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಹೆಣ್ಣೂರು-ನಾಗವಾರ ರಸ್ತೆಯ ನೇತ್ರಾಲಯ ಸಮೀಪ ರಾತ್ರಿ 10.30ರ ಸುಮಾರಿನಲ್ಲಿ ಕಾರು ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಚಾಲನೆ ಮಾಡುತ್ತಿದ್ದವರ ಗಮನಕ್ಕೆ ಬಂದ ತಕ್ಷಣ ಕಾರು ನಿಲ್ಲಿಸಿ ಕೆಳಗೆ ಇಳಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ.ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿ ನೋಡನೋಡುತ್ತಿದ್ದಂತೆ ಕಾರನ್ನು ಪೂರ್ತಿ ಆವರಿಸಿಕೊಂಡಿದ್ದರಿಂದ ಶೇ.70ರಷ್ಟು ಸುಟ್ಟು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸುದ್ದಿ ತಿಳಿದು ಹೆಣ್ಣೂರು ಠಾಣೆ […]