ಗಡಿ ಸಂಘರ್ಷ : ಸೋಮವಾರ ಅಮಿತ್ ಷಾ ಜತೆ ಸಂಸದರ ಮಾತುಕತೆ

ಬೆಂಗಳೂರು,ಡಿ.10- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ ಸೋಮವಾರ ರಾಜ್ಯ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲಿದೆ. ಶುಕ್ರವಾರ ಎನ್‍ಸಿಪಿ ಸಂಸದರ ನಿಯೋಗ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಸೋಮವಾರ ರಾಜ್ಯ ಸಂಸದರು ಕೂಡ ಭೇಟಿಯಾಗಿ ಮಹಾರಾಷ್ಟ್ರದವರು ನಡೆಸುತ್ತಿರುವ ಪುಂಡಾಟಿಕೆಯನ್ನು ಗಮನಕ್ಕೆ ತರಲಿದ್ದಾರೆ. ಇದೇ 14ರಂದು ಮಹಾರಾಷ್ಟ್ರ ಹಾಗೂ ಕರ್ನಾಟಕದ ಸಿಎಂ ಜೊತೆ ಅಮಿತ್ ಷಾ ಅವರು ಗಡಿ ವಿವಾದ ಕುರಿತು ಮಾತುಕತೆ ನಡೆಸಲು […]