ಕಾಂಗ್ರೆಸ್‍ಗೆ ಮುದ್ದಹನುಮೇಗೌಡ ಗುಡ್ ಬೈ ಹೇಳೋದು ಫಿಕ್ಸ್..?

ತುಮಕೂರು,ಅ,30- ಹಳೇ ಮೈಸೂರು ಭಾಗದ ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡ ಹಾಗೂ ಮಾಜಿ ಸಂಸದ ಎಸ್.ಪಿ.ಮುದ್ದ ಹನುಮೇಗೌಡ ಬಿಜೆಪಿ ಸೇರುವುದು ಬಹುತೇಕ ಪಕ್ಕ ಆಗಿದೆ. ಕಾಂಗ್ರಸ್‍ನಲ್ಲಿ ಪ್ರಭಾ ನಾಯಕರಾಗಿ ತುಮಕೂರು ಲೋಕಸಭಾ ಕ್ಷೇತ್ರದಿಂದ 2014ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಅವರನ್ನು 2018ರ ಚುನಾವಣೆಯಲ್ಲಿ ಟಿಕೇಟ್ ನಿರಾಕರಿಸಲಾಗಿತ್ತು ಮತ್ತು ಅವರನ್ನು ಪಕ್ಷ ಕಡೆಗಣಿಸಿತ್ತು ಎಂಬ ಆರೋಪಗಳು ಕೇಳಿಬಂದಿತ್ತು. ಇದರ ನಡುವೆ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಲು ನಿರ್ಧರಿಸಿದ ಅವರು ಬಿಜೆಪಿ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬವರು ನವೆಂಬರ್ 3 ರಂದು ಬೆಂಗಳೂರಿನ […]