ಸಮಾಜಘಾತುಕರನ್ನು ಎನ್‍ಕೌಂಟರ್ ಮಾಡುವುದೇ ಸರಿಯಾದ ಕ್ರಮ: ರೇಣುಕಾಚಾರ್ಯ

ಬೆಂಗಳೂರು,ಫೆ.22- ಸಮಾಜದಲ್ಲಿ ಆತಂಕ ಸೃಷ್ಟಿಸಿ ಕೋಮುಸೌಹಾರ್ದತೆಗೆ ಧಕ್ಕೆ ತರುವ ಸಮಾಜಘಾತುಕ ಶಕ್ತಿಗಳನ್ನು ಎನ್‍ಕೌಂಟರ್ ಮಾಡುವುದೇ ಸರಿಯಾದ ಕ್ರಮ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಹಿಂದೂ ಯುವಕರನ್ನು ಗುರಿಯಾಗಿಟ್ಟುಕೊಂಡು ಕೆಲವು ಸಮಾಜಘಾತುಕ ಶಕ್ತಿಗಳನ್ನು ಎನ್‍ಕೌಂಟರ್ ಮಾಡುವುದು ಸರಿಯಾದ ಕ್ರಮ ಎಂದು ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಕೆಲವು ಮತೀಯ ಶಕ್ತಿಗಳು ಹಿಂದೂ ಯುವಕರನ್ನು ಗುರಿಯಾಗಿಟ್ಟುಕೊಂಡುಕಗ್ಗೊಲೆ ಮಾಡುವಂತಹ ಹೀನ ಕೃತ್ಯ ನಡೆಸುತ್ತಿದ್ದಾರೆ. ಇದರಲ್ಲಿ ಕೆಲವು ಅಂತಾರಾಷ್ಟ್ರೀಯ ಭಯೋತ್ಪಾದನೆ […]