ಚೇಂಬರ್-ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ : ರೇಣುಕಾಚಾರ್ಯ

ಬೆಂಗಳೂರು, ಜ.14-ರಾಜಕೀಯ ಕಾರ್ಯದರ್ಶಿ ಹುದ್ದೆ ಕೇವಲ ಹೋದ್ಯ ಪುಟ್ಟ, ಬಂದ್ಯಾ ಪುಟ್ಟ ಎಂಬಂತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೇಂಬರ್ ಮತ್ತು ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕಿಡಿ: ಸರ್ಕಾರವನ್ನು ಅಸ್ತಿರ ಗೊಳಿಸಲು , ಬಿಜೆಪಿಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ನಾಟಕೀಯವಾಗಿ ಪಾದಯಾತ್ರೆ ಮಾಡಿದ್ದರು ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರಿಗೆ […]