ಅಧಿಕೃತವಾಗಿ ಬಿಜೆಪಿ ಸೇರಿದ ಮುಲಾಯಂ ಸಿಂಗ್ ಯಾದವ್ ಕಿರಿ ಸೊಸೆ

ಲಖನೌ, ಜ.19ಸಮಾಜವಾದಿ ಪಕ್ಷದ ಧುರೀಣ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ನವದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಯು.ಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಅಪರ್ಣಾ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶ ಯಾವಾಗಲೂ ನನಗೆ […]