ಕೆಲಸ-ಕಾರ್ಯ ಬಹಿಷ್ಕರಿಸಿದ ಮಹಾನಗರ ಪಾಲಿಕೆ ನೌಕರರು
ಬೆಂಗಳೂರು, ಸೆ.14- ಆರೋಗ್ಯ ಸಂಜೀವಿನಿ ಯೋಜನೆ ಯಿಂದ ಹೊರಗಿಟ್ಟಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳ ಎರಡು ಲಕ್ಷಕ್ಕೂ ಹೆಚ್ಚು ನೌಕರರು ಹಾಗೂ ಪೌರ ಕಾರ್ಮಿಕರು ಇಂದಿನಿಂದ ಕೆಲಸ ಕಾರ್ಯ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ. ತುಮಕೂರು, ಮೈಸೂರು, ಹುಬ್ಬಳಿ-ಧಾರವಾಡ ಸೇರಿದಂತೆ 10 ಮಹಾನಗರ ಪಾಲಿಕೆಗಳ ಲಕ್ಷಾಂತರ ನೌಕರರು ತಮ್ಮ ಬೇಡಿಕೆ ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರದಿಂದ ಇದೆಂಥಾ ಒಡೆದು ಆಳುವ ದ್ವಂದ್ವ ನೀತಿ, ಸರ್ಕಾರಿ ನೌಕರರ […]