21ಗುಂಟೆ ಜಮೀನಿಗಾಗಿ ನಡೆಯಿತು ಮರ್ಡರ್ : ಮಗ, ಪತ್ನಿ ಸೇರಿ ಐವರ ಸೆರೆ

ಬೆಂಗಳೂರು, ಫೆ.3- ಮಗನ ಹೆಸರಿಗೆ ಜಮೀನು ಬರೆದುಕೊಡಲು ನಿರಾಕರಿಸಿದ ಪತಿ ಚನ್ನಿಗರಾಯಪ್ಪನನ್ನು ಕೊಲೆ ಮಾಡಿ ಶವ ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ, ಮಗ ಸೇರಿ ಐದು ಮಂದಿ ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಶೋಭಾ ಅಲಿಯಾಸ್ ಯಶೋಧಾ (33), ಮಗ ನಿಖಿಲ್ ಅಲಿಯಾಸ್ ಅಭಿ (22) ಮತ್ತು ಗುರುಕಿರಣ್ (21), ವಿಶ್ವಾಸ್ (20), ಮಂಜುನಾಥ್ (29) ಬಂಧಿತ ಆರೋಪಿಗಳು. ಕೊರಟಗೆರೆ ತಾಲ್ಲೂಕು ಪಣ್ಣೇನಹಳ್ಳಿ ನಿವಾಸಿಯಾದ ಚನ್ನಿಗರಾಯಪ್ಪನಿಗೆ 21 ಗುಂಟೆ ಕೃಷಿ ಭೂಮಿ ಇದ್ದು, ಈತನಿಗೆ […]