ಬ್ರಿಟನ್‍ನ ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಲಂಡನ್,ಸೆ.18- ಬ್ರಿಟನ್‍ನ ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಲಂಡನ್‍ಗೆ ಆಗಮಿಸಿದ್ದಾರೆ. ಎಲೆಜಬೆತ್ ಅವರ ಅಂತ್ಯಕ್ರಿಯೆ ನಾಳೆ ಲಂಡನ್‍ನ ವೆಸ್ಟ್ ಮಿನಿಸ್ಟರ್ ಅಬೆಯ್‍ನಲ್ಲಿ ನಡೆಯಲಿದೆ. ರಾಣಿಯವರ ಅಂತಿಮ ಯಾತ್ರೆ ವಿಲಿಂಗ್ಟನ್ ಆರ್ಚ್ ಮೂಲಕ ವಿಂಡ್ಸರ್‍ನಿಂದ ಸೆಂಟ್‍ಜಾರ್ಜ್ ಚಾಪೆಲ್ ಮೂಲಕ ಹಾದುಹೋಗಲಿದೆ. ರಾಣಿಯವರ ಪತಿ ಮಹಾರಾಜ ಫಿಲಿಪ್ಸ್ ಅವರ ಸಮಾಯ ಬಳಿಯೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. 96 ವರ್ಷದ ಎಲಿಜಬೆತ್ ಸೆ.8ರಂದು ಮೃತಪಟ್ಟರೆಂದು ಮೃತಪಟ್ಟಿದ್ದರು. ದೇಶದಲ್ಲಿ 11 ದಿನಗಳ ಕಾಲ ಶೋಕಾಚರಣೆ ಜಾರಿಯಲ್ಲಿತ್ತು. ಭಾರತದ […]

ಕಾಮನ್‍ವೆಲ್ತ್ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ಶ್ಲಾಘನೆ

ನವದೆಹಲಿ ಆ.6- ಬರ್ಮಿಂಗ್‍ಹ್ಯಾಂಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಕುಸ್ತಿಪಟುಗಳಾದ ದೀಪಕ್ ಪೂನಿಯಾ, ದಿವ್ಯಾ ಕಕ್ರಾನ್ ಮತ್ತು ಮೋಹಿತ್ ಗ್ರೆವಾಲ್ ಪದಕ ಗೆದ್ದಿರುವುದಕ್ಕೆ ರಾಷ್ಟ್ರ ಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ ಮತ್ತು ಅವರ ಸಾಧನೆಯು ದೇಶಕ್ಕೆ ಹೆಚ್ಚಿನ ಸಂತೋಷ ಮತ್ತು ಕೀರ್ತಿ ತಂದಿದೆ ಎಂದು ಹೇಳಿದ್ದಾರೆ. ಪುರುಷರ 86 ಕೆಜಿ ವಿಭಾಗದಲ್ಲಿ ನಮ್ಮ ಯುವ ಕುಸ್ತಿಪಟು ದೀಪಕ್ ಪೂನಿಯಾ ಚಿನ್ನ ದ ಪದಕ ಪಡೆದಿರುವುದಕ್ಕೆ ಅವರಿಗೆ ಅಭಿನಂದನೆಗಳು. ನಿಮ್ಮ ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ವಿಧಾನವು ಪ್ರಭಾವಶಾಲಿಯಾಗಿದೆ. ನೀವು ಭಾರತಕ್ಕೆ […]

ಕಾರ್ಗಿಲ್ ವಿಜಯ್ ದಿವಸ್ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯದ ಸಂಕೇತ : ರಾಷ್ಟ್ರಪತಿ ಮುರ್ಮು

ನವದೆಹಲಿ, ಜು.26- ಕಾರ್ಗಿಲ್ ವಿಜಯ್ ದಿವಸ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯದ ಸಂಕೇತವಾಗಿದೆ ಮತ್ತು ಭಾರತ ಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರಿಗೆ ಜನರು ಯಾವಾಗಲೂ ಋಣಿಯಾಗಿರುತ್ತಾರೆ ಎಂದು ರಾಷ್ಟಾಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಕಳೆದ 1999. ಜುಲೈ 26 ರಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್ ಜಯಿಸಿ ಪರಾಕಾಷ್ಠೆಯನ್ನು ಘೋಷಿಸಿತು, ಲಡಾಕ್‍ನ ಕಾರ್ಗಿಲ್ ಹಿಮಾವೃತ ಪರ್ವತದಲ್ಲಿ ಸುಮಾರು ಮೂರು ತಿಂಗಳ ಸುದೀರ್ಘ ಯುದ್ಧದ ನಂತರ ವಿಜಯ ಸಾಧಿಸಲಾಗಿತ್ತು . ಭಾರತಮಾತೆಯನ್ನು ರಕ್ಷಿಸಲು ತಮ್ಮ […]