ನಾಲಿಗೆ ಕಟ್ ಮಾಡಬೇಕಾಗುತ್ತೆ ಹುಷಾರ್ : ಯತ್ನಾಳ್‌ಗೆ ನಿರಾಣಿ ವಾರ್ನಿಂಗ್

ಬೆಂಗಳೂರು,ಜ.14- ಇನ್ನು ಮುಂದೆ ನಾಲಿಗೆ ಹರಿಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಹಿರಂಗ ಎಚ್ಚರಿಕೆ ನೀಡಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರೇಸ್ಕೋರ್¸ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರದವರು ಒಬ್ಬರಿದ್ದಾರೆ. ಅವರು ಎಲುಬಿಲ್ಲದ ನಾಲಿಗೆ ಇಲ್ಲದೆ ಮಾತನಾಡುತ್ತಿದ್ದಾರೆ. ಅಪ್ಪನಿಗೆ ಹುಟ್ಟಿದವರು ಈ ರೀತಿ ಮಾತನಾಡುವುದಿಲ್ಲ ಎಂದು ಗುಡುಗಿದರು. ಪದೇ ಪದೇ ಒಬ್ಬರನ್ನು ಹಿಯಾಳಿಸಿ ಮಾತನಾಡುವುದು, […]