“ಇಸ್ಲಾಂ ಬಗ್ಗೆ ತಪ್ಪಾಗಿ ಮಾತನಾಡಿದರೆ ಕಡಿದು ಚೀಲಕ್ಕೆ ತುಂಬುತ್ತೇವೆ” : ವಿಡಿಯೋ ವೈರಲ್

ಬೆಂಗಳೂರು,ಫೆ.8- ಮತಾಂತರದ ಪ್ರಯತ್ನ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಚೂರು ಜಿಲ್ಲೆಯ ಮುದ್ಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿರುವ ವಿಡಿಯೋ ಕುರಿತಂತೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿರುವ ಮುದ್ಗಲ್ ಪೊಲೀಸ್ ಠಾಣೆಯ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಮುದ್ಗಲ್ ನಗರದಲ್ಲಿ ಧರ್ಮದ ಮುಖ್ಯಸ್ಥರೊಬ್ಬರಿಗೆ ಕೆಲ ಸಂಘಟನೆಗಳಿಗೆ ಸೇರಿದವರು ಎಂದು ಹೇಳಲಾದ ಕೆಲವರು ಜೀವಬೆದರಿಕೆ ಹಾಕಿದ್ದಾರೆ.ವಿಡಿಯೋದಲ್ಲಿ ಗುಂಪೊಂದು ವ್ಯಕ್ತಿಯೊಬ್ಬರನ್ನು ಮಧ್ಯದಲ್ಲಿ ನಿಲ್ಲಿಸಿಕೊಂಡು ಏರಿದ ದನಿಯಲ್ಲಿ […]