ಕನ್ನಡ ಅಧ್ಯಯನ ಕಡ್ಡಾಯ ಗೊಳಿಸುವುದು ಅನಿವಾರ್ಯ: ನಾಗಾಭರಣ

ಬೆಂಗಳೂರು, ಜ.13- ಕರ್ನಾಟಕ ಕಾಲೇಜಿನಲ್ಲಿ ಅಧ್ಯಯನ ಮಾಡುವ ಪ್ರತಿಯೊಬ್ಬ ಪದವಿ ವಿದ್ಯಾರ್ಥಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯುವ ನಿಯಮವನ್ನು ಕಡ್ಡಾಯ ಗೊಳಿಸುವುದು ಅನಿವಾರ್ಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್ .ನಾಗಾಭರಣ ಹೇಳಿದ್ದಾರೆ. ಹೊಸ ರಾಷ್ಟ್ರಿಯ ಶಿಕ್ಷಣ ನೀತಿ ಅನ್ವಯ ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಕಡ್ಡಾಯವಾಗಿ ಬೋಧಿಸುವ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇತೀಚಿನ ವರ್ಷಗಳಲ್ಲಿ ಶಿಕ್ಷಣ ಕಲಿಯುವ ಮತ್ತು ಕಲಿಸುವ ವ್ಯವಸ್ಥೆಯಲ್ಲಿ ಸಾಕಷ್ಟು ಸ್ಥಿತ್ಯಂತವಾಗಿದೆ. ಆಧುನಿಕತೆ ಮತ್ತು ಕಾಪೆರ್ರೇಟ್ ಶಿಕ್ಷಣ […]