ಮೈಮುಲ್-ಎಂಸಿಡಿಸಿಸಿ ಬ್ಯಾಂಕ್‍ನಿಂದ ಸಹಕಾರಿ ಕ್ಷೇತ್ರ ಹಸನು

ಹುಣಸೂರು, ಜು.31- ತಾಲೂಕಿನಲ್ಲಿ ಹೈನುಗಾರಿಕೆ ಹಾಗೂ ಪತ್ತಿನ ಸಹಕಾರ ಸಂಘಗಳ ಅಭಿವೃದ್ದಿಗೆ ಪೂರಕವಾಗಿ ಮೈಮುಲ್ ಹಾಗೂ ಎಂಸಿಡಿಸಿಸಿ ಬ್ಯಾಂಕ್ ಸೇರಿ ಕಾರ್ಯ ನಿರ್ವಹಿಸಿದ್ದರ ಪರಿಣಾಮ ಇಂದು ಸಹಕಾರಿ ಕ್ಷೇತ್ರ ಪ್ರಗತಿಯತ್ತ ಸಾಗುವ ಜೊತೆಗೆ ಸಹಕಾರಿಗಳ ಬದುಕು ಹಸನಾಗಿದೆ ಎಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‍ಗೌಡ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಆಯೋಜಿಸಿದ್ದ ಸಹಕಾರ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಾ.ಕೃ.ಪ.ಸ.ಸಂಘಗಳ ನೂತನ ಕಟ್ಟಡ, 200ನೇ ಡೇರಿ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತೀ ಹೆಚ್ಚು ಡೇರಿಗಳನ್ನು ಹೊಂದಿರುವ ತಾಲೂಕು ಇದಾಗಿದ್ದು, ಇದಕ್ಕಾಗಿ ಮೈಮುಲ್ […]