ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಈಶ್ವರಪ್ಪ

ಮೈಸೂರು, ಜು.22- ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ನಾಡ ಅಧಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಸಾದ ವಿತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರು ಸೇರಿ ಕಾಂಗ್ರೆಸ್‍ಗೆ ಜಾತಿ ಪಟ್ಟ ಅಂಟಿಸಿದ್ದಾರೆ ಎಂದು ಆರೋಪಿಸಿದರು. ಡಿ.ಕೆ.ಶಿವಕುಮಾರ್ ಒಬ್ಬ ಒಳ್ಳೆಯ ನಾಯಕ ಎಂದುಕೊಂಡಿದ್ದು, ಸಿಎಂ ಆಗಲು ತನ್ನ ಸಮುದಾಯ ತನ್ನ ಬೆನ್ನಿಗೆ ನಿಲ್ಲಬೇಕು ಎಂದು ಹೇಳುವ […]