ಮೇಕೆದಾಟು ಪಾದಯಾತ್ರೆ ಬಂದೋಬಸ್ತ್ ತೆರಳಿದ್ದ 42 KSRP ಸಿಬ್ಬಂದಿಗೆ ಕೊರೊನಾ

ಮೈಸೂರು,ಜ.18-ಮೇಕೆದಾಟು ಪಾದಯಾತ್ರೆ ಬಂದೋಬಸ್ತ್‍ಗೆ ಮೈಸೂರಿನಿಂದ ತೆರಳಿದ್ದ ಕೆಎಸ್‍ಆರ್‍ಪಿ 5ನೇ ಬೆಟಾಲಿಯನ್‍ನ 200 ಸಿಬ್ಬಂದಿಗಳಲ್ಲಿ 42 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಂದು ಕಮಾಂಡೆಂಟ್ ಜನಾರ್ಧನ್ ತಿಳಿಸಿದ್ದಾರೆ. ಕೆಎಸ್‍ಆರ್‍ಪಿ 5ನೇ ಬೆಟಾಲಿಯನ್‍ನ 200 ಸಿಬ್ಬಂದಿಗನ್ನು ಮೈಸೂರಿನಿಂದ ನಿಯೋಜಿಸಲಾಗಿತ್ತು. ಅವರಲ್ಲಿ 125 ಮಂದಿ ಹಂತ-ಹಂತವಾಗಿ ಮೈಸೂರಿಗೆ ಹಿಂತಿರುಗಿದ್ದು, ಅವರನ್ನು ಆರ್‍ಟಿಪಿಸಿಆರ್ ಟೆಸ್ಟ್ ಗೆ ಒಳಪಡಿಸಿದಾಗ 42 ಮಂದಿಗೆ ಸೋಂಕು ಪತ್ತೆಯಾಗಿದ್ದು, 75 ಮಂದಿ ಸಿಬ್ಬಂದಿ ಕೇಂದ್ರ ಸ್ಥಾನಕ್ಕೆ ಇನ್ನೂ ವಾಪಸ್ಸಾಗಿಲ್ಲ ಎಂದು ಹೇಳಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಸೋಮವಾರ ಒಟ್ಟು 1770 […]