ದೇವರ ಬಳಿ ಮೂರು ಬೇಡಿಕೆ ಇಟ್ಟು ದಸರಾ ಮಹೋತ್ಸವನ್ನು ಉದ್ಘಾಟಿಸಿದ ಡಾ. ಸಿ.ಎನ್. ಮಂಜುನಾಥ್

ಮೈಸೂರು, ಅ.17- ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರು ಇಂದು ಉದ್ಘಾಟಿಸುವ

Read more

ನಾಡದೇವತೆಗೆ ಪುಷ್ಪಾರ್ಚನೆ ಮಾಡಿ ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಿಎಂ ಬಿಎಸ್‍ವೈ

ಬೆಂಗಳೂರು,ಅ.17-ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಬದ್ದವಾಗಿದ್ದು, ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ

Read more

ಸಾಂಸ್ಕøತಿಕ ನಗರಿಯ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವು

ಬೆಂಗಳೂರು,ಅ.17-ಕೋವಿಡ್-19 ಹಿನ್ನೆಲೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಧಾರ್ಮಿಕ ಕೇಂದ್ರಗಳು, ಅಣೆಕಟ್ಟು, ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ವಿಧಿಸಲಾಗಿದ್ದ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿದೆ.  ಮೈಸೂರಿನ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ,

Read more

ಅರಮನೆಯಲ್ಲಿ 18ರಂದು ಸಿಂಹಾಸನಾ ಜೋಡಣೆ ಕಾರ್ಯ

ಮೈಸೂರು, ಸೆ.16- ನಾಡ ಹಬ್ಬ ದಸರಾ ಅಂಗವಾಗಿ ಮೈಸೂರು ಅರಮನೆಯಲ್ಲಿ ಖಾಸಗಿ ದಸರಾ ಹಿನ್ನೆಲೆಯಲ್ಲಿ ಸಿಂಹಾಸನಾ ಜೋಡಣಾ ಕಾರ್ಯ ಸೆ.18ರಂದು ನಡೆಯಲಿದೆ. ಮೈಸೂರು ಅರಮನೆಯ ಸ್ಟ್ರಾಂಗ್ ರೂಂನಲ್ಲಿ

Read more

ಈ ಬಾರಿಯ ದಸರಾ ಉದ್ಘಾಟಿಸಲಿದ್ದಾರೆ ಕೊರೋನಾ ವಾರಿಯರ್ಸ್..!

ಬೆಂಗಳೂರು, ಸೆ.8- ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಯನ್ನು ಕೋವಿಡ್-19 ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸಿದ ಐದು ಮಂದಿ ವಾರಿಯರ್ರ್ಸ್‍ಗಳಿಂದ ನೆರವೇರಿಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ

Read more

ಈ ಬಾರಿ ದಸರಾದಲ್ಲಿ ಅಂಬಾರಿ ಹೊರುವುದಿಲ್ಲ ಅರ್ಜುನ..!?

ಮೈಸೂರು,ಸೆ.7- ಈ ಬಾರಿ ದಸರಾ ಸಂದರ್ಭದಲ್ಲಿ ಅರ್ಜುನ ಆನೆ ಬದಲಾಗಿ ಅಭಿಮನ್ಯು ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡಲು ಚಿಂತನೆ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಮೈಸೂರು ದಸರಾವನ್ನು

Read more