ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹಾಗೂ ಕುಟುಂಬದವರಿಗೆ ಕೊರೊನಾ

ಮೈಸೂರು, ಜ.18- ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಕಳೆದ ಒಂದು ವಾರದಿಂದ ಮೈಸೂರು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೂಕ್ಷ್ಮ ಲಕ್ಷಣಗಳು ಕಂಡು ಬಂದಿವೆ. ಹೀಗಾಗಿ ಅವರ ಕುಟುಂಬದವರನ್ನು ಕೂಡ ಪರೀಕ್ಷೆಗೆ ಒಳಪಡಿಸಿದ್ದರು. ಡಾ.ಬಗಾದಿ ಗೌತಮ್ ಸೇರಿದಂತೆ ಅವರ ತಂದೆ ಮತ್ತು 5 […]