“ಬೆಂಗಳೂರು, ಮುಂಬೈ, ಗುಜರಾತ್ ಸೇರಿ ವಿವಿಧ ಭಾಗಗಳಲ್ಲಿ ಮೈಸೂರ್ ಲ್ಯಾಂಪ್ 249.10 ಕೋಟಿ ಆಸ್ತಿಯಿದೆ”

ಬೆಂಗಳೂರು,ಫೆ.15- ಬೆಂಗಳೂರುನಗರ, ಮುಂಬೈ,ಗುಜರಾತ್ ಸೇರಿದಂತೆ ವಿವಿಧ ಭಾಗಗಳಲ್ಲಿ ಮೈಸೂರ್ ಲ್ಯಾಂಪ್ ಲಿಮಿಟೆಡ್‍ಗೆ 249.10 ಕೋಟಿ ಆಸ್ತಿಯಿದ್ದು, ಎನ್‍ಜಿಇಎಫ್ ಲಿ.,ಗೂ ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಆದರೆ ಇದನ್ನು ಪರಭಾರೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಮೈಸೂರು ಲ್ಯಾಂಪ್ಸ್‍ಗೆ ನಗರದ ಮಲ್ಲೇಶ್ವರಂನ ಪಶ್ಚಿಮ ಹಳೇ ತುಮಕೂರು ರಸ್ತೆಯಲ್ಲಿ 21 ಎಕರೆ 6.73 ಗುಂಟೆ ಭೂಮಿ […]