ಮೈಶುಗರ್ ಕಾರ್ಖಾನೆ ಸರ್ಕಾರವೇ ಮುನ್ನಡೆಸಲಿದೆ : ಸಿಎಂ

ಮಂಡ್ಯ, ಜು.21- ಸರ್ಕಾರದ ವ್ಯಾಪ್ತಿಯಲ್ಲಿರುವ ಮೈಶುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ಸಂಸ್ಥೆಗೆ ನೀಡದೇ ಸರ್ಕಾರವೇ ಮುನ್ನಡೆಸಲಿದೆ ಜೊತೆ ಆಗಸ್ಟ್ ಮೊದಲವಾರು ಅಥವಾ 2ನೇ ವಾರದಲ್ಲಿ ಕಬ್ಬು ಅರೆಯುವಿಕೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಕೃಷ್ಣರಾಜಸಾಗರದಲ್ಲಿ ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಮರ್ಪಣೆ ಮಾಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಸಕ್ಕರೆ ಕಾರ್ಖಾನೆ ನಡೆಸಲು ಇನ್ನೂ ಹೆಚ್ಚಿನ ಅನುದಾನ ಬೇಕಿದ್ದು,ಅನುದಾನವನ್ನು ಬ್ಯಾಂಕಿ ನಿಂದ ಹಾಗೂ ಸರ್ಕಾರದಿಂದ ಒದಗಿಸಲಾಗುವುದು ಎಂದರು. ಕಾವೇರಿ ಜಲಾನಯನ […]