ಮೈಸೂರಿಗರೇ ಇಲ್ಲಿ ಗಮನಿಸಿ..

ಮೈಸೂರು,ಸೆ.25 – ವಿಶ್ವವಿಖ್ಯಾತ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ವಾಹನ ಸಂಚಾರ ಹೆಚ್ಚಾಗುವುದರಿಂದ ನಾಳೆಯಿಂದ ಅ.5ರವರೆಗೆ ಏಕಮುಖ ವಾಹನ ಸಂಚಾರ ವ್ಯವಸ್ಥೆ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಸಿದ್ದಾರೆ. ನಗರದಲ್ಲಿ ನಾಳೆಯಿಂದ ಅ.5ರವರೆಗೆ ಏಕಮುಖ ವಾಹನ ಸಂಚಾರ ವ್ಯವಸ್ಥೆಯಿದ್ದು, ಅರಮನೆಯ ಸುತ್ತಲಿನ ರಸ್ತೆಗಳಾದ ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ, ಕುಸ್ತಿ ಅಖಾಡ ಜಂಕ್ಷನ್, ಬಿ.ಎನ್.ರಸ್ತೆ, ಜಯಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ಚಾಮರಾಜ ಒಡೆಯರ್ ವೃತ್ತ , ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ನ್ಯೂ […]