ಹೈದ್ರಾಬಾದ್ ಕರ್ನಾಟಕ ಮೀಸಲಾತಿಯಿಂದ ಇತರೆ ಭಾಗದವರಿಗೆ ಭಾರೀ ಅನ್ಯಾಯ

ಬೆಂಗಳೂರು,ಮಾ.17- ಹೈದರಾಬಾದ್ ಕರ್ನಾಟಕಕ್ಕೆ ನೀಡಿರುವ ಮೀಸಲಾತಿಯಿಂದಾಗಿ ಮೈಸೂರು, ಕಿತ್ತೂರು ಕರ್ನಾಟಕ ಹಾಗೂ ಕರಾವಳಿ ಭಾಗದ ಜನರಿಗೆ ಭಾರೀ ಅನ್ಯಾಯವಾಗುತ್ತಿದೆ ಎಂದು ಇತರೆ ಕರ್ನಾಟಕ ಭಾಗದ ಮುಖಂಡರು ಆರೋಪಿಸಿದ್ದಾರೆ. ಸಂವಿಧಾನದ ಅನುಚ್ಛೇದ 371-ಜೆ ಅಡಿಯಲ್ಲಿ ಹೈದರಾ ಬಾದ್ ಕರ್ನಾಟಕದ ಭಾಗಕ್ಕೆ ನೀಡಿರುವ ಮೀಸಲಾತಿ ಇದೇ ರೀತಿ ಮುಂದುವರೆದರೆ ಮುಂದಿನ 20ರಿಂದ 30 ವರ್ಷಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಉನ್ನತ ಹುದ್ದೆಗಳಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಜನರೇ ತುಂಬಿ ಹೋಗಿರುತ್ತಾರೆ ಇದರಿಂದ ನಮಗೆ ಭಾರಿ ಅನ್ಯಾಯವಾಗಲಿದೆ ಎಂದು ನಿವೃತ್ತ ಪೊಲೀಸ್ […]