ಕರಾವಳಿಯನ್ನು ತಾಲಿಬಾನ್ ಆಗಲು ಬಿಡಲ್ಲ : ಕಟೀಲ್ ಕೆಂಡ

ಮಂಗಳೂರು ,ಫೆ.5 ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದು, ಹಿಜಾಬ್ ಅಥವಾ ಇಂತಹ ಯಾವುದೇ ಘಟನೆಗಳಿಗೆ ಆಸ್ಪದವಿಲ್ಲ. ನಮ್ಮ ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕರಾವಳಿ ಪ್ರದೇಶವನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹಿಜಾಬ್ ವಿವಾದದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಶಾಲಾ-ಕಾಲೇಜು ಎನ್ನುವುದು ಸರಸ್ವತಿ ಮಂದಿರವಾಗಿದ್ದು, ಅಲ್ಲಿ ಶಾಲೆಯ ನಿಯಮಗಳೊಂದಿಗೆ ಶಿಕ್ಷಣ ಪಡೆಯುವುದು ಧರ್ಮ. ಶಾಲೆಯೊಳಗೆ […]