ವಿಧಿ ನೀನೆಷ್ಟು ಕ್ರೂರಿ ; ಬಾಲ ಕಲಾವಿದೆ ಸಮನ್ವಿ ನಿಧನಕ್ಕೆ ಕಂಬನಿ

ಬೆಂಗಳೂರು, ಜ.14- ಕನ್ನಡ ಕಿರುತೆರೆ ಪಾಲಿಗೆ ಮಕರ ಸಂಕ್ರಾಂತಿಗೆ ಸೂತಕದ ಛಾಯೆ ಆವರಿಸಿ ಬಾಲ ಕಲಾವಿದೆ ಸಮನ್ವಿ (6) ನಿಧನಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ. ನಿನ್ನೆ ಸಂಜೆ 5 ಗಂಟೆ ಸುಮಾರಿನಲ್ಲಿ ಕಿರುತೆರೆ ಕಲಾವಿದರಾದ ಅಮೃತಾ ನಾಯ್ಡು ಅವರು ಮಗಳು ಸಮನ್ವಿ ಯನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ವಾಜರಹಳ್ಳಿಯಿಂದ ಮೆಟ್ರೋ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಕನಕಪುರ ಮುಖ್ಯರಸ್ತೆಯ ಕೋಣನಕುಂಟೆ ಕ್ರಾಸ್ ಬಳಿ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ತಾಯಿ-ಮಗಳು […]