ರಾಷ್ಟ್ರೀಯ ಯುವ ದಿನಾಚರಣೆ: ತಂಬಾಕು ಉತ್ಪನ್ನಗಳ ತೆರಿಗೆ ಹೆಚ್ಚಿಸುವಂತೆ ಪ್ರಧಾನಿಗೆ ಮನವಿ

ಬೆಂಗಳೂರು, ಜ. 11, ಮುಂಬರುವ 2022-23ನೇ ಸಾಲಿನ ಬಜೆಟ್‌ನಲ್ಲಿ ಎಲ್ಲಾ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವಂತೆ ದೇಶದ ವಿವಿಧ ಯುವಜನ ಸಂಘಗಳು ಸೇರಿದಂತೆ 500ಕ್ಕೂ ಹೆಚ್ಚು ಯುವಕರು ಪ್ರಧಾನಿ ಮತ್ತು ಕೇಂದ್ರ ಹಣಕಾಸು ಸಚಿವರನ್ನು ಒತ್ತಾಯಿಸಿದ್ದಾರೆ. ‘ಸಕ್ಷಮ್ ಯುವ, ಸಶಕ್ತ್ ಯುವ’ (ಸಮರ್ಥ ಯುವಜನ, ಬಲಿಷ್ಠ ಯುವಜನ) ಎಂಬ ಘೋಷವಾಕ್ಯ ಹೊಂದಿರುವ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಸಿಗರೇಟ್, ಬೀಡಿ ಮತ್ತು ಹೊಗೆರಹಿತ ತಂಬಾಕಿನ ಮೇಲೆ ವಿಧಿಸಿರುವ ಅಬಕಾರಿ ಸುಂಕವನ್ನು ಹೆಚ್ಚಿಸಿ, ದೇಶದ ಯುವ ಜನಾಂಗಕ್ಕಾಗಿ […]