ನ್ಯಾಟೋ ಮಹತ್ವದ ಸಭೆಯಲ್ಲಿ ಭಿನ್ನಾಭಿಪ್ರಾಯ

ವಾಷಿಂಗ್ಟನ್,ಫೆ.25- ಉಕ್ರೇನ್ ಮೇಲೆ ರಷ್ಯಾ ದಾಳಿ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಸಮುದಾಯದ ಅಭಿಪ್ರಾಯ ಕ್ರೂಢೀಕರಿಸಲು ನಾಳೆ ಬೆಳಗ್ಗೆ 9 ಗಂಟೆಗೆ ನ್ಯಾಟೋ ರಾಷ್ಟ್ರಗಳ ಸಭೆ ಕರೆಯಲಾಗಿದೆ ಎಂದು ಶ್ವೇತ ಭವನ ತಿಳಿಸಿದೆ. ರಷ್ಯಾ-ಉಕ್ರೇನ್ ಸಂಘರ್ಷ ದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂರನೇ ಮಹಾಯುದ್ಧದ ಕರಿಛಾಯೆ ಆವರಿಸಿದೆ. ಬಹಳಷ್ಟು ರಾಷ್ಟ್ರಗಳ ಎಚ್ಚರಿಕೆ ನಡುವೆಯೂ ಕೂಡ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಉಕ್ರೇನ್ ಮೇಲೆ ಆಕ್ರಮಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಗತಿಕ ರಾಷ್ಟ್ರಗಳು ರಷ್ಯಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿವೆ. ಆದರೆ, ನ್ಯಾಟೋ ಪಡೆಗಳು […]