ನೇಕಾರ ಸಮ್ಮಾನ್ ಯೋಜನೆ ಜಾರಿ: 5000ರೂ. ನೇರ ನಗದು ವರ್ಗಾವಣೆ..

ಬೆಂಗಳೂರು, ಡಿ.16- ಕೈಮಗ್ಗ ನೇಕಾರರಿಗೆ ತಲಾ 5000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಯಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಮತ್ತಿತರರ ಅಧಿಕಾರಿಗಳು ಯೋಜನೆಗೆ ಚಾಲನೆ ಕೊಟ್ಟರು. ಇಂದಿನಿಂದಲೇ ಅನ್ವಯವಾಗುವಂತೆ ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮುಖಾಂತರ ಪ್ರತಿ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು 5000ರೂ.ನಂತೆ ಒಟ್ಟು 2343.20 ಕೋಟಿ ರೂ.ಗಳನ್ನು […]