ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ನೇಕಾರರ ಬಟ್ಟೆ ಬಳಕೆಗೆ ಸಿಎಂ ಸೂಚನೆ

ಬೆಂಗಳೂರು, ಜ.22- ನೇಕಾರರು ತಯಾರಿಸಿರುವ ಎಲ್ಲ ಬಟ್ಟೆಗಳನ್ನು ಶಾಲಾ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಬಳಸಿಕೊಳ್ಳಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕ ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘ ನಗರದಲ್ಲಿ ಆಯೋಜಿಸಿದ್ದ ಅಮೃತ ಮಹೋತ್ಸವ 2023ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರು ತಿಂಗಳು ಮೊದಲೇ ಸಮವಸ್ತ್ರಕ್ಕೆ ಆದೇಶ ನೀಡಲು ಸೂಚಿಸಿದ್ದೇನೆ. ಇದರಿಂದ ನೇಕಾರರಿಗೆ ಅನುಕೂಲವಾಗಲಿದೆ ಎಂದರು. ನೇಕಾರರ ಎಲ್ಲ ಬೇಡಿಕೆಗಳನ್ನು ನಾವು ಈಡೇರಿಸಿದ್ದೇವೆ. ಮಹಾತ್ಮಾ ಗಾಂಧಿಯವರು ದೊಡ್ಡ ಮಟ್ಟದ ಕಂಪನಿಗಳಿಂದ ಉತ್ಪಾದನೆ ಬೇಡ, ದೊಡ್ಡ […]