3600ಕ್ಕೂ ಹೆಚ್ಚು ಹೊಸ ಬಸ್‍ಗಳ ಖರೀದಿ

ಬೆಂಗಳೂರು, ಫೆ.22- ರಾಜ್ಯದಲ್ಲಿನ ವಿವಿಧ ಸಾರಿಗೆ ನಿಗಮಗಳಿಗೆ 3600ಕ್ಕೂ ಹೆಚ್ಚು ಹೊಸ ಬಸ್‍ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕ ಭಾಗಕ್ಕೆ 800 ಬಸ್‍ಗಳನ್ನು ಒದಗಿಸಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಪರವಾಗಿ ಕಾಂಗ್ರೆಸ್ ಸದಸ್ಯ ಇ.ತುಕಾರಾಂ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಬಸ್ ಖರೀದಿಸುತ್ತಿರುವುದರಿಂದ ಅಗತ್ಯವಿರುವ ಕಡೆ ಆದ್ಯತೆ ಮೇಲೆ ಬಸ್‍ಗಳನ್ನು ಒದಗಿಸಲಾಗುವುದು. ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಯಾವುದೇ ರೀತಿ […]