BIG NEWS : 12 ರಾಜ್ಯಗಳ ರಾಜ್ಯಪಾಲರ ಬದಲಾವಣೆ

ನವದೆಹಲಿ,ಫೆ.12- ಮಹತ್ವದ ಬೆಳವಣಿಗೆಯಲ್ಲಿ ಬಹುತೇಕ ಬಿಜೆಪಿಯೇತರ ಆಡಳಿತ ಇರುವ ದೇಶದ 12 ರಾಜ್ಯಗಳ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದ್ದು, ಬಿಜೆಪಿ ನಾಲ್ವರು ನಾಯಕರು, ಸುಪ್ರೀಂಕೋರ್ಟ್‍ನ ಒಬ್ಬರು ನಿವೃತ್ತ ನ್ಯಾಯಮೂರ್ತಿಗಳಿಗೆ ಅವಕಾಶ ನೀಡಲಾಗಿದೆ. ಅಯೋಧ್ಯೆ ಕುರಿತು ತೀರ್ಪು ನೀಡಿದ ಸುಪ್ರೀಂಕೋರ್ಟ್ ವಿಭಾಗೀಯ ಪೀಠದಲ್ಲಿದ್ದ ಅಬ್ದುಲ್ ನಜೀರ್ ಅವರನ್ನು ಅವರ ತವರು ರಾಜ್ಯ ಆಂಧ್ರ ಪ್ರದೇಶಕ್ಕೆ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಬೆಳಗ್ಗೆ ರಾಜ್ಯಪಾಲರ ನೇಮಕವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಬಿಜೆಪಿಯ ಸಿ.ಪಿ.ರಾಧಾಕೃಷ್ಣನ್, ಶಿವ್‍ಪ್ರತಾಪ್ ಶುಕ್ಲಾ, ರಾಜಸ್ಥಾನದಲ್ಲಿ ವಿರೋಧ ಪಕ್ಷದ […]