ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಂಡುಬಂತು ಸ್ವಾರಸ್ಯಕರ ಸನ್ನಿವೇಶ

ಬೆಂಗಳೂರು, ಜ.6- ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನ ಪರಿಷತ್‍ನ ನೂತನ ಸದಸ್ಯರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಹಲವು ಸ್ವಾರಸ್ಯಕರ ಘಟನೆಗಳು ನಡೆದಿದ್ದು, ಕೋವಿಡ್ ನಿಯಮಗಳ ಸಂಪೂರ್ಣ ಉಲ್ಲಂಘಟನೆ ಕಂಡು ಬಂತು. ಪುನರಾಯ್ಕೆಯಾಗಿರುವ ವಿಧಾನ ವಿಧಾನ ಪರಿಷತ್‍ನ ಉಪಸಭಾಪತಿ ಪ್ರಾಣೇಶ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರಿಸಿದರೆ, ಪರಿಷತ್‍ನ ಹಾಲಿ ಸಭಾನಾಯಕ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭಗವಂತ ಹಾಗೂ ದಿವಂಗತ […]