ಬಡ, ಮಧ್ಯಮ ವರ್ಗಕ್ಕೆ 6500 ಹೊಸ ಶಾಲೆ ಕಟ್ಟಡಗಳ ನಿರ್ಮಾಣ : ಸಿಎಂ

ಬೆಂಗಳೂರು,ಮೇ 8- ರಾಜ್ಯದಲ್ಲಿ 6500 ಶಾಲಾ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಇದೊಂದು ದಾಖಲೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೊದಲಿಯರ್ ಸೇವಾ ಸಂಘದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ

Read more