ರಾಜ್ಯದ ಹಲವೆಡೆ ನಿಷೇಧಿತ PFI ಪದಾಧಿಕಾರಿಗಳ ಮನೆಗಳ ಮೇಲೆ NIA ದಾಳಿ

ಬೆಂಗಳೂರು, ನ.5- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಅಧಿಕಾರಿಗಳು ನಿಷೇಧಿತ ಪಿಎಫ್‍ಐ ಸಂಘಟನೆಯ ಪದಾಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ದಾಖಲಾತಿಗಳ ಪರಿಶೀಲನೆ ನಡೆಸಿದೆ. ಇಂದು ಬೆಳಗ್ಗೆ ಮೈಸೂರು, ಹುಬ್ಬಳ್ಳಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಸಾಂಸ್ಕøತಿಕ ನಗರಿ ಮೈಸೂರಿನ ಮಂಡಿಮೊಹಲ್ಲಾದ ವಾಸಿಯಾಗಿರುವ ಪಿಎಫ್‍ಐ ಸಂಘಟನೆಯ ಮಾಜಿ ಕಾರ್ಯದರ್ಶಿ ಸುಲೇಮಾನ್‍ರ ಮನೆ ಮೇಲೆ ದಾಳಿ ನಡೆಸಲಾಗಿದೆ. ಪಿಎಫ್‍ಐ ನಿಷೇಧದ ನಂತರ ಸಂಘಟನೆಯ […]