ಎನ್‍ಐಎಸ್‍ಒ ಪರೀಕ್ಷಾ ಫಲಿತಾಂಶ ಪ್ರಕಟ

ನವದೆಹಲಿ,ಜ.17- ಕೇಂದ್ರ ಸರ್ಕಾರದ ಅೀನದಲ್ಲಿರುವ ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್‍ಐಒಎಸ್) ತನ್ನ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, 10ನೇ ತರಗತಿಯಲ್ಲಿ ಶೇ.57ರಷ್ಟು, 12ನೇ ತರಗತಿಯಲ್ಲಿ ಶೇ.42ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 2021ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 10ನೇ ತರಗತಿ (ಎಸ್‍ಎಸ್‍ಎಲ್‍ಸಿ)ಗೆ ಒಟ್ಟು 57,258 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದವರ ಪೈಕಿ 51154 ಪೈಕಿ 29,157 ಮಂದಿ ತೇರ್ಗಡೆಯಾಗಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು ಶೇ.57.53ರಷ್ಟು, ವಿದ್ಯಾರ್ಥಿನಿಯರು ಶೇ.55.74 ಫಲಿತಾಂಶ ಪಡೆದಿದ್ದಾರೆ. ತೃತೀಯ ಲಿಂಗಿಗಳು […]