ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದ ಹೈಲೈಟ್ಸ್

ನವದೆಹಲಿ, ಫೆ.1- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ ಭಾಷಣದಲ್ಲಿ ಎಲ್ಲರಿಗೂ ಸೂರು ಎಂಬ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಗೆ ಸಚಿವರು ಆದ್ಯತೆ ನೀಡಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 48,000 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. 2022-23ರಲ್ಲಿ 80 ಲಕ್ಷ ಮನೆಗಳನ್ನು ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 60,000 […]