ಕೇಂದ್ರ ಬಜೆಟ್-2023 ಹೈಲೈಟ್ಸ್

* ತಲಾ ಆದಾಯವು ಸುಮಾರು ಒಂಬತ್ತು ವರ್ಷಗಳಲ್ಲಿ ದ್ವಿಗುಣಗೊಂಡು 1.97 ಲಕ್ಷ ರೂ.ಗೆ ತಲುಪಿದೆ. * ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಗಾತ್ರದಲ್ಲಿ 10ನೇ ಸ್ಥಾನದಿಂದ 5 ನೇ ಸ್ಥಾನಕ್ಕೆ ಹೆಚ್ಚಳವಾಗಿದೆ. * ಇಪಿಎಫ್ಒ ಸದಸ್ಯತ್ವವು 27 ಕೋಟಿಗೆ ದ್ವಿಗುಣಗೊಂಡಿದೆ. * 2022ರಲ್ಲಿ ಯುಪಿಐ ಮೂಲಕ 126 ಲಕ್ಷ ಕೋಟಿ ರೂ.ಗಳ 7,400 ಕೋಟಿ ಡಿಜಿಟಲ್ ಪಾವತಿಗಳು ನಡೆದಿವೆ. * ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ 11.7 ಕೋಟಿ ಮನೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ. * ಉಜ್ವಲ […]

ಏಮ್ಸ್‌ಗೆ ದಾಖಲಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳು ತಿಳಿಸಿವೆ. ಹೊಟೇಲ್‍ಗಳಲ್ಲಿ […]