ಬಿಜೆಪಿಯಲ್ಲಿ ಭಿನ್ನಮತವಿಲ್ಲ : ಬೊಮ್ಮಾಯಿ

ಚಿತ್ರದುರ್ಗ, ನ.23- ಬಿಜೆಪಿಯಲ್ಲಿ ಭಿನ್ನಮತವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರು ಮಂಡಿ ಶಸ್ತ್ರಚಿಕಿತ್ಸೆ ಪಡೆದು ಆಸ್ಪತ್ರೆಯಲ್ಲಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. ಪ್ರತಿ ಮನೆಗೆ 10 ಸಾವಿರ ಲೀಟರ್ ಉಚಿತವಾಗಿ ನೀರು ಕೊಡುವ ಬಗ್ಗೆ ಸರ್ಕಾರ ಆಲೋಚನೆ ಮಾಡಿಲ್ಲ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ […]