ಸ್ಯಾಂಡಲ್‍ವುಡ್ ನಿರ್ದೇಶಕ ಮುರಳಿಕೃಷ್ಣ ವಿಧಿವಶ

ಬೆಂಗಳೂರು.15-ಕನ್ನಡ ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಓ ಮುರಳಿ ಕೃಷ್ಣ(63) ನಿಧನರಾಗಿದ್ದಾರೆ. ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದ ಅವರು ಲಾಲ್ ಬಾಗ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಹೃದಯಾಘಾತದಿಂದ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ, ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನ ಅಗಲಿದ್ದಾರೆ. ಸಣ್ಣ ಸತ್ಯ, ಗರ ಚಿತ್ರಗಳ ನಿರ್ದೇಶಕ ಮಾಡಿದ್ದ ಅವರು ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು ಆರೋಗ್ಯದಲ್ಲಿ ವ್ಯತ್ಯಯ ಉಂಟಾದಾಗ ಆಸ್ಪತ್ರೆಗೆ ಹೋಗಿದ್ದರು […]