ಬಜೆಟ್‍ನಲ್ಲಿ ತೆರಿಗೆ ಹೆಚ್ಚಿಸಬೇಡಿ : ಹೊಟೇಲ್ ಮಾಲೀಕರ ಮನವಿ

ಬೆಂಗಳೂರು,ಫೆ.26- ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಹೋಟೆಲ್‍ಗಳಿಗೆ ಯಾವುದೇ ರೀತಿಯ ತೆರಿಗೆ ಹೆಚ್ಚಳ ಮಾಡಬಾರದೆಂದು ಹೋಟೆಲ್ ಮಾಲೀಕರ ಸಂಘ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಈ ಕುರಿತು ಇಂದು ಹೋಟೆಲ್ ಮಾಲೀಕರ ಅಧ್ಯಕ್ಷ ಚಂದ್ರಶೇಖರ್ ಅವರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ್ ಅವರು, ಕಳೆದ ಎರಡು ವರ್ಷಗಳಿಂದಲ್ಲೂ ಹೋಟೆಲ್ ಉದ್ಯಮ ಸಂಕಷ್ಟದಲ್ಲಿವೆ. ಕೋವಿಡ್‍ನಿಂದ ಉದ್ಯಮ ನಷ್ಟದಲ್ಲಿರುವಂತಹ ಸಂದರ್ಭದಲ್ಲಿ ಆಸ್ತಿ ತೆರಿಗೆ ಹೆಚ್ಚು ಮಾಡಿರುವುದು ಸರಿಯಲ್ಲ. ಇದನ್ನು ಕಡಿಮೆ […]