ರಾಹುಲ್ ಗಾಂಧಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಖರ್ಗೆ

ನವದೆಹಲಿ,ಮಾ.15- ಬ್ರಿಟನ್‍ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿವಿಧ ದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ಅವಮಾನಿಸಿರುವ ಬಗ್ಗೆ ಉತ್ತರಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ. ಬ್ರಿಟನ್ ಪ್ರವಾಸದಲ್ಲಿದ್ದ ರಾಹುಲ್‍ಗಾಂಧಿ ಕೆಂಬ್ರಿಜ್ಡ್ ವಿಶ್ವವಿದ್ಯಾಲಯದಲ್ಲಿ ಹೇಳಿಕೆ ನೀಡಿ, ಭಾರತದಲ್ಲಿ ಪ್ರಜಾಪ್ರಭುತ್ವವು ದಾಳಿಗೆ ಒಳಗಾಗಿದೆ, ಸಾಂವಿಧಾನಿಕ ಸಂಸ್ಥೆಗಳನ್ನು ಹಿಡಿತದಲ್ಲಿಟ್ಟುಕೊಂಡು ಪ್ರಜಾಪ್ರಭುತ್ವವನ್ನು ನಾಶ ಮಾಡಲು ಬಳಸಲಾಗುತ್ತಿದೆ ಎಂದು ಟೀಕಿಸಿದ್ದರು. ಇದಕ್ಕಾಗಿ ರಾಹುಲ್‍ಗಾಂಧಿ ಸಂಸತ್‍ಗೆ ಬಂದು ದೇಶದ ಕ್ಷಮೆ ಕೇಳಬೇಕು ಎಂದು ಕೇಂದ್ರ […]

ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ : ಸುನೀಲ್ ಕುಮಾರ್

ಉಡುಪಿ,ಅ.22-ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾದ ಪರಿಣಾಮ ಜಲಾಶಯಗಳು ಭರ್ತಿಯಾಗಿರುವ ಕಾರಣ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ಜಲಾಶಯಗಳು ಅಧಿವಗೂ ಮುನ್ನವೇ ಭರ್ತಿಯಾಗಿವೆ. ಹೀಗಾಗಿ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೀಪಾವಳಿ ಹಬ್ಬದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ. ಬೆಳಕಿನ ಹಬ್ಬವನ್ನು […]