ಸದ್ಯಕ್ಕೆ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಗಳ ನಿರ್ಮಾಣ ಸಾಧ್ಯವಿಲ್ಲ : ಶ್ರೀರಾಮುಲು

ಬೆಂಗಳೂರು, ಫೆ.15- ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದ ಹೈಟೆಕ್ ಬಸ್ನಿಲ್ದಾಣಗಳ ನಿರ್ಮಾಣ ಪ್ರಸ್ತುತ ಸಂದರ್ಭದಲ್ಲಿ ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವಿಧಾನಸಭೆಗಿಂದು ತಿಳಿಸಿದರು. ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ಕಾರಣದಿಂದಾಗಿ ಅನೇಕ ಕಡೆ ಬಸ್ ಸಂಚಾರವೇ ಆಗಿಲ್ಲ. ನೌಕರರು ಮತ್ತು ಸಿಬ್ಬಂದಿಗಳ ಕುಟುಂಬಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ನಮ್ಮ ಇಲಾಖೆ 5ರಿಂದ 6 ಸಾವಿರ ಕೋಟಿ ರೂ. ಸಾಲ ನೀಡಿದೆ ಎಂದು ಹೇಳಿದರು. ಸಾರಿಗೆ ಇಲಾಖೆಯ ಬಹುತೇಕ ಎಲ್ಲ […]